➡️ ಲ್ಯೂಸರ್ನ್ ಎಂದರೆ ಏನು?
ಎಲೆಗಳಿಗಾಗಿ ಬೆಳಸಿದ ಬೆಳೆ
➡️ ವ್ಯಾಪಕ ಬಳಕೆಯಲ್ಲಿರುವ ಜೀವನಿರೋಧಕ ಪೆನ್ಸಿಲಿನ್ ಯಾವುದರಿಂದ ಉತ್ಪತ್ತಿಯಾಗುತ್ತದೆ?
ಒಂದು ಶೀಲಿಂಧ್ರ
➡️ ಹವಾಮಾನ ಮತ್ತು ವಾಯುಗುಣದ ಅಧ್ಯಯನ ಮಾಡುವ ಶಾಸ್ತ್ರ ಯಾವುದು?
ಪವನಶಾಸ್ತ್ರ
➡️ ಒಬ್ಬ ಮನುಷ್ಯ ಹುಟ್ಟಿದ ದಿನ ಮತ್ತು ವರ್ಷವನ್ನು ಆಧರಿಸಿ ಭವಿಷ್ಯ ಹೇಳುವ ಶಾಸ್ತ್ರ ಯಾವುದು?
ಅಂಕಿಶಾಸ್ತ್ರ
➡️ ಪಾರಾಸಿಟಾಮಾಲ್….
ನೋವು ನಿವಾರಿಸುತ್ತದೆ.
➡️ ಜಿಯೋಲೈಟ್ ಉಪಯೋಗಿಸುವುದು…..
ಕಾಗದವನ್ನು ವಿವರ್ಣಿಕರಣಗೊಳಿಸಲು
➡️ ಶರ್ಬತಿ ಸೊನೋರ ಎಂಬುದು?
ಗೋಧಿಯ ಒಂದು ಮಾದರಿ
➡️ ಸಾರಜನೀಕರಣ ಎಂದರೆ ಏನು?
ಅಮೋನಿಯಾವನ್ನು ನೈಟ್ರೇಟ್ ಆಗಿ ಉತ್ಕರ್ಷಿಸುವುದು
➡️ ಅತಿ ಸೂಕ್ಷ್ಮ ಗಾತ್ರದ ಜೀವಕೋಶ
ವೈರಸ್
➡️ ಬೀಜಗಳನ್ನು ಅತ್ಯುತ್ತಮ ರೀತಿಯಲ್ಲಿ ಶೇಖರಿಸಿಡಲು ಉಪಯೋಗಿಸುವ ಪದ್ಧತಿ..
ತಂಪಾದ ಶುಷ್ಕ ಪರಿಸ್ಥಿತಿ
➡️ ಕೀಟಗಳ ಮೂಲಕ ನಡೆಯುವ ಪರಾಗಸ್ಫರ್ಶ ಕ್ರಿಯೆಗೆ ಏನೆಂದು ಕರೆಯುತ್ತಾರೆ?
ಎಂಟೆಮೋಫಿಲಿ
➡️ ರೋಗಗಳ ಬಗ್ಗೆ ಅಧ್ಯಯನ ಮಾಡುವ ಶಾಸ್ತ್ರ ಯಾವುದು?
ಪೆಥಾಲಜಿ
➡️ ಬೆಳಕಿನ ತೀವ್ರತೆಯನ್ನು ಅಳೆಯುವ ವಿಧಾನ ಯಾವುದು?
ದ್ಯುತಿ ಮಾಪನ
➡️ ‘ಪಾತ್ರೆಯಲ್ಲಿ ತುಂಬಿಟ್ಟ ಒಂದು ಬಿಂದುವಿನಲ್ಲಿ ಪ್ರಯೋಗಿಸಿದ ಒತ್ತಡ ಅದರ ಎಲ್ಲಾ ಬಿಂದುಗಳಿಗೂ ಸಮರೂಪದಲ್ಲಿ ಪ್ರಸರಣವಾಗುವುದು’ ಇದು ಯಾವ ನಿಯಮ?
ಪ್ಯಾಸ್ಕಲ್ ನಿಯಮ
➡️ ವಸ್ತುವಿನ ಕಣಗಳ ಚಲನೆ ಇಲ್ಲದೆಯೇ ಒಂದು ಕಣದಿಂದ ಪಕ್ಕದ ಕಣಕ್ಕೆ ಶಾಖ ಪ್ರಸಾರವಾಗುವ ಕ್ರಿಯೆಗೆ…
ಉಷ್ಣವಹನ
➡️ ಎಲೆಕ್ಟ್ರಿಕ್ ಬಲ್ಬ್‍ನ ತಂತಿಯನ್ನು ಯಾವುದರಿಂದ ಮಾಡುತ್ತಾರೆ?
ಟಂಗ್‍ಸ್ಟನ್
➡️ ನೀರಿನ ಶಾಶ್ವತ ಗಡಸುತನವನ್ನು ನಿವಾರಿಸಲು…..
ವಾಷಿಂಗ್‍ಸೋಡಾ ಹಾಕುವುದರ ಮೂಲಕ ನಿವಾರಿಸಬಹುದು
➡️ ನೀರನ್ನು ಕ್ಲೋರಿಕರಣ ಮಾಡಲು ಕಾರಣ…
ರೋಗಾಣು ಮತ್ತು ಬ್ಯಾಕ್ಟೀರಿಯಾ ಕೊಲ್ಲಲು
➡️ ಟಿಂಚರು ಇದು….
ಅಲ್ಕೋಹಾಲಿನ ದ್ರವ
➡️ ಲೋಹಗಳನ್ನು ತಟ್ಟಿ ತಗಡುಗಳನ್ನಾಗಿ ಮಾಡಬಹುದು. ಲೋಹದ ಈ ಗುಣವೇ..
ಪತ್ರಶೀಲತ್ವ
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ