🔸 ಜನನ= *1889 ನವಂಬರ್ 14*( ಇವರು ಹುಟ್ಟಿದ ದಿನವನ್ನು ಮಕ್ಕಳ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ,)
🔸 ಜನಿಸಿದ ಸ್ಥಳ=ಉತ್ತರ ಪ್ರದೇಶ್
🔹 ತಂದೆ= ಮೋತಿಲಾಲ್ ನೆಹರು
🔸 ತಾಯಿ=ಸ್ವರೂಪರಾಣಿ
🔹 ನಿಧಾನ ಹೊಂದಿದ ವರ್ಷ=
1964 ಮೇ 27
🔸 ಸಮಾಧಿಯ ಹೆಸರು= ಶಾಂತಿವನ
🔹 ಬಿರುದುಗಳು=
ಅಲಿಪ್ತ ಚಳುವಳಿ ಪಿತಾಮಹ, ಭಾರತದ ವಿದೇಶಾಂಗ ನೀತಿ ಶಿಲ್ಪಿ, ಚಾಚಾ.
🔸ಭಾರತ ರತ್ನ ಪ್ರಶಸ್ತಿ ಪಡೆದ ವರ್ಷ= 1955
🔹 ಪಂಡಿತ್ ಜವಾಹರ್ ಲಾಲ್ ನೆಹರು ಅವರು ಬರೆದ ಪುಸ್ತಕಗಳು
1) "ಡಿಸ್ಕವರಿ ಆಫ್ ಇಂಡಿಯಾ"
2) "ಗ್ಲಿಂಪ್ಸ್ ಸ್ ಅಫ್ ವರ್ಲ್ಡ್ ಹಿಸ್ಟರಿ"
3) "ಟು ವರ್ಡ್ ಫ್ರೀಡಂ"
🔸 ನೆಹರೂರವರು ಲೋಕಸಭಾ ಕ್ಷೇತ್ರ= ಉತ್ತರಪ್ರದೇಶ ಫುಲ್ ಫುರ್
🔹 ಭಾರತದ ಮೊದಲ ಪ್ರಧಾನಿ= ಪಂಡಿತ್ ಜವಾಹರಲಾಲ್ ನೆಹರು
🔸 ಯೋಜನಾ ಆಯೋಗದ ಮೊದಲ ಅಧ್ಯಕ್ಷರು= ಜವಾಹರಲಾಲ್ ನೆಹರು
🔹 ನೆಹರು ಅವರು ಕನಿಷ್ಠ ಕೂಲಿ ಜಾರಿಗೆ ತಂದ ವರ್ಷ=1948
🔸 ಭಾರತದ ಯೋಜನಾ ಆಯೋಗ ಸ್ಥಾಪನೆಯಾದ ವರ್ಷ=1950 ಮಾರ್ಚ್ 15
🔹 ರಾಷ್ಟ್ರೀಯ ಅಭಿವೃದ್ಧಿ ಮಂಡಳಿ ಸ್ಥಾಪನೆಯಾದ ವರ್ಷ= 1952 ಆಗಸ್ಟ್ 6
🔸 ಸಮುದಾಯ ಅಭಿವೃದ್ಧಿ ಕಾರ್ಯಕ್ರಮ ಜಾರಿಯಾದ ವರ್ಷ=1952
🔹 ಮೊದಲ ಪಂಚವಾರ್ಷಿಕ ಯೋಜನೆ ಪ್ರಾರಂಭವಾದ ವರ್ಷ=1951-1956
🔸 ಪಂಚ ಶೀಲಒಪ್ಪಂದ =1954 ಎಪ್ರಿಲ್ 28( ಭಾರತದ ಪ್ರಧಾನಿ ಜವಾಹರಲಾಲ್ ನೆಹರು ಚೀನಾದ ಅಧ್ಯಕ್ಷ ಚೌ,ಎನ್.ಲಾಯ್
🔹 ಸಿಂಧೂ ನದಿ ಒಪ್ಪಂದ ಭಾರತ ಪ್ರಧಾನಿ ನೆಹರು ಮತ್ತು ಪಾಕಿಸ್ತಾನದ ಅಧ್ಯಕ್ಷ ಆಯೊಬ್ ಖಾನ್
🔸 ವರದಕ್ಷಿಣೆ ನಿಷೇಧ ಕಾಯ್ದೆ ಜಾರಿಯಾದ ವರ್ಷ=1961
🔹 ಭಾರತ ಮತ್ತು ಚೀನಾ ಯುದ್ಧ=1962
🔹 ಸಂವಿಧಾನ ರಚನಾ ಸಭೆಯಲ್ಲಿನ ಕೇಂದ್ರ ಸಂವಿಧಾನದ ಸಮಿತಿಯ ಅಧ್ಯಕ್ಷರು=ನೆಹರು
🔸 ಜವಾಹರ್ ಲಾಲ್ ನೆಹರುರವರು1929 ಲಾಹೋರ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷ ವಹಿಸಿದ್ದರು, ಇಲ್ಲಿ ಪೂರ್ಣ ಸ್ವರಾಜ್ಯ ಘೋಷಣೆ ಮಾಡಲಾಯಿತು.
🔹 ಜವಾಹರ್ ಲಾಲ್ ನೆಹರುರವರುಅಕ್ಬರನನ್ನು ರಾಷ್ಟ್ರೀಯ ದೊರೆ ಎಂದು ಕರೆದಿದ್ದಾರೆ
🔸 ಅಕ್ಬರನು ಗುಜರಾತ್ ಮೇಲೆ ದಾಳಿ ಮಾಡಿದ್ದನ್ನು ಈ ದಾಳಿಯನ್ನು ನೆಹರೂರವರು ಶೀಘ್ರಗತಿಯ ದಾಳಿಎಂದು ಕರೆದಿದ್ದಾರೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ